ಅಭಿಪ್ರಾಯ / ಸಲಹೆಗಳು

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪಾರಂಪರಿಕ ಕಾರ್ಯಕ್ರಮಗಳು

ಪಾರಂಪರಿಕ ನಗರಿ ಮೈಸೂರಿನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷವು ಇಲಾಖೆವತಿಯಿಂದ ಪ್ರವಾಸಿಗರು, ಸಾರ್ವಜನಿಕರು ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಪಾರಂಪರಿಕ ನಡಿಗೆ, ಲಾವಣಿ, ಛಾಯಾಚಿತ್ರ ಪ್ರದರ್ಶನ, ಜಾವಾ ಮೋಟರ್ ಸೈಕಲ್, ಟ್ರಿನ್-ಟ್ರಿನ್‌ ಸೈಕಲ್, ಪಾರಂಪರಿಕ ಉಡುಗೆಯಲ್ಲಿ ಪಾರಂಪರಿಕ ನಡಿಗೆ, ಪಾರಂಪರಿಕ ಸೈಕಲ್‌ ಸವಾರಿ, ದಂಪತಿಗಳಿಗಾಗಿ ಪಾರಂಪರಿಕ ಟಾಂಗಾ ಸವಾರಿ, ಪಾರಂಪರಿಕ ಕೇಶಾಂಲಕಾರ ಸ್ಪರ್ಧೆ, ಪಾರಂಪರಿಕ ಆಟಗಳ ಸ್ಪರ್ಧೆ, ಸೆಲ್ಫಿ ವಿತ್‌ ಹೆರಿಟೇಜ್‌ ಬಿಲ್ಡಿಂಗ್ ಸ್ಪರ್ಧೆ ಹಾಗೂ ಪಾರಂಪರಿಕ ದಸರಾ ಬೊಂಬೆ ಪ್ರದರ್ಶನ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

 

 

  hw 5 HW 4  
    HC HC4
THS 1 THS THS THS 6
   THG  THG 3  THG 4
selfy selfy selfy selfy 2
selfy 5 selfy 6 HW7 HC
    TT3 TT4

 

ಇತ್ತೀಚಿನ ನವೀಕರಣ​ : 18-03-2024 11:31 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080